Tourist Place In Madikeri

Tourist Place In Madikeri We know that Coorg (Kodagu / Madikeri) is a beautiful place which is covered with mist during rainy

08/02/2025

*ಪ್ರವಾಸಿಗರ ಗಮನಕ್ಕೆ: ಮಡಿಕೇರಿಯಲ್ಲಿ ಇನ್ಮುಂದೆ ವಾಟರ್ ಬಾಟಲ್ ಸಿಗಲ್ಲ*
**************************
*ಮಡಿಕೇರಿ:* ಮಡಿಕೇರಿ ಪ್ರವಾಸಿಗರ ಪಾಲಿಗೆ ಹಾಟ್ ಸ್ಪಾಟ್ ಆಗಿದೆ. ವಾರಾಂತ್ಯದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸ್ತಾರೆ. ಹೀಗೆ ಬರುವ ಪ್ರವಾಸಿಗರು ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ತರುತ್ತಾರೆ. ನೀರು ಕುಡಿದು ಬಾಟಲಿಗಳನ್ನು ಎಲ್ಲೆಂದರಲ್ಲಿ ಬಿಸಾಕಿ ಹೋಗ್ತಾರೆ. ಇದು ಸಾವಿರಾರು ಕೆಜಿಯಷ್ಟು ಸಂಗ್ರಹವಾಗುತ್ತಿದೆ. ಈ ಬಾಟಲಿಗಳನ್ನು ಮಡಿಕೇರಿ ನಗರಸಭೆ ಸಿಬ್ಬಂದಿ ಸಂಗ್ರಹಿಸಿ ವಿಲೇವಾರಿ ಮಾಡುತ್ತಾರೆ. ಆದರೆ, ಸದ್ಯ ಮಡಿಕೇರಿಯಲ್ಲಿ ಕಸ ವೈಜ್ಞಾನಿಕವಾಗಿ ವಿಲೇವಾರಿ ಆಗುತ್ತಿಲ್ಲ. ಹೀಗಾಗಿ ಸಹಸ್ರಾರು ಕೆಜಿ ಪ್ಲಾಸ್ಟಿಕ್ ಬಾಟಲಿಗಳನ್ನ ತೆಗೆದುಕೊಂಡು ಹೋಗಿ ಬೆಟ್ಟದ ಮೇಲೆ ಡಂಪ್ ಮಾಡಲಾಗುತ್ತಿದೆ. ಇದೇ ಇದೀಗ ಟನ್ಗಟ್ಟಲೆ ಸಂಗ್ರಹವಾಗಿದೆ. ಈ ಸಮಸ್ಯೆಯಿಂದ ಮುಕ್ತವಾಗಲು ಇದೀಗ ಮಡಿಕೇರಿ ನಗರಸಭೆ ಮಡಿಕೇರಿ ನಗರದಲ್ಲಿ ಎರಡು ಲೀಟರ್ವರೆಗಿನ ಪ್ಲಾಸ್ಟಿಕ ವಾಟರ್ ಬಾಟಲಿಗಳ ಮಾರಾಟವನ್ನ ನಿಷೇಧಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ನಗರದ ವರ್ತಕರು, ಹೋಮ್ ಸ್ಟೇ ರೆಸಾರ್ಟ್ ಮಾಲೀಕರು ಹಾಗೂ ಕಲ್ಯಾಣ ಮಂಟಪಗಳ ಜೊತೆ ನಗರಸಭೆ ಮೀಟಿಂಗ್ ಮಾಡಿದ್ದು, ಮಡಿಕೇರಿ ನಗರದಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆ ಮಾಡದಂತೆ ಮನವೊಲಿಕೆ ಮಾಡಿದೆ. ಮಡಿಕೇರಿ ನಗರದಲ್ಲಿ ಈಗಾಗಲೇ ಮೂರು ಕಡೆ ಜಲ ಶುದ್ಧೀಕರಣ ಘಟಕ ಇದ್ದು ಅಲ್ಲಿ 1 ರೂ. ಹಾಗೂ 5 ರೂ. ನಾಣ್ಯ ಹಾಕಿದರೆ ಬೇಕಾದಷ್ಟು ಕುಡಿಯುವ ನೀರು ದೊರಯುತ್ತದೆ. ಅದರ ಜೊತೆಗೆ ನಗರದ ಹಲವು ಕಡೆ ವಾಟರ್ ಫಿಲ್ಟರ್ಗಳನ್ನೂ ಅಳವಡಿಸಲು ಕೂಡ ಯೋಜನೆ ಸಿದ್ಧವಾಗಿದೆ. ನಗರದಲ್ಲಿ ಕಸದ ಹೊರೆ ತಗ್ಗಿಸುವ ಉದ್ದೇಶದಿಂದ ನಗರಸಭೆ ಈ ಕ್ರಮ ಕೈಗೊಂಡಿದೆ. ಪ್ಲಾಸ್ಟಿಕ್ ಬಾಟಲಿಗಳನ್ನು ನಿಷೇಧಿಸಲಾಗಿದೆಯಾದರೂ ಕಟ್ಟುನಿಟ್ಟಾಗಿ ಜಾರಿಗೆ ತರುವ ಅವಶ್ಯಕತೆ ಇದೆ. ಈಗಾಗಲೆ ಅಂಗಡಿ ಮುಂಗಟ್ಟುಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಿರಿನ ಬಾಟಲಿಗಳ ಸಂಗ್ರಹಗವಿದ್ದು ಅವುಗಳ ಮಾರಾಟಕ್ಕೆ ಅವಕಾಶ ನಿಡಲಾಗಿದೆ. ಆದರೆ, ಹೊಸ ಬಾಟಲಿಗಳ ಖರೀದಿ ಮಾಡದಂತೆ ಸೂಚಿಸಲಾಗಿದೆ. ಅಲ್ಲದೆ, ಪ್ಲಾಸ್ಟಿಕ್ ಬಾಟಲಿಗಳ ಬಳಕೆಯಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಪ್ರತಿ ಮಳಿಗೆಗಳಿಗೆ ಭೇಟಿ ನೀಡಿ ಅರಿವು ಮೂಡಿಸಲಾಗಿದೆ. ಮಡಿಕೇರಿ ನಗರಕ್ಕೆ ಬರುವ ಪ್ರವಾಸಿಗರು ಕೂಡ ಪ್ಲಾಸ್ಟಿಕ್ ಬಾಟಲಿ ತರದಂತೆ, ನಗರದ ಪ್ರವೇಶದಲ್ಲಿ ಮತ್ತು ನಗರದ ಒಳಗಡೆ ಸೂಚನಾ ಫಲಕ ಅಳವಡಿಸಲಾಗಿದೆ

Mottu phatlu in Rajaseat
28/01/2025

Mottu phatlu in Rajaseat

**ಫಲಿಸದ ಪ್ರಾರ್ಥನೆ*  *ಆಲೂರು ಸಿದ್ದಾಪುರದ ಸೈನಿಕ ದಿವಿನ್ ಕೊನೆಯುಸಿರು.* ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊ...
30/12/2024

**ಫಲಿಸದ ಪ್ರಾರ್ಥನೆ*
*ಆಲೂರು ಸಿದ್ದಾಪುರದ ಸೈನಿಕ ದಿವಿನ್ ಕೊನೆಯುಸಿರು.*
ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಆಲೂರು ಸಿದ್ದಾಪುರ ಗ್ರಾಮದ ಸೈನಿಕ 28 ವರ್ಷದ
ಪಳಂಗೋಟಿ ದಿವಿನ್
ಕೊನೆ ಉಸಿರು.

ಶ್ರೀನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ದಿವಿನ್ ತಾಯಿ ಜಯ ಕೂಡ ಆಸ್ಪತ್ರೆ ತಲುಪಿದ್ದರು.
ಅಮ್ಮನ ಕರೆಗೆ ದಿವಿನ್ ಹುಬ್ಬು ಹಾರಿಸಿ ಸ್ಪಂದಿಸಿದ್ದರು.

ಆದ್ರೆ ಶ್ವಾಸಕೋಶಕ್ಕೆ ತೀವ್ರ ಹಾನಿ ಆದ ಹಿನ್ನಲೆ ಇಂದು ರಾತ್ರಿ ಧಿವಿನ್ ಕೊನೆಯುಸಿರು ಎಳೆದಿದ್ದಾರೆ.

ತಂದೆ ತಾಯಿಗೆ ಏಕೈಕ ಮಗನಾಗಿದ್ದ ಧಿವಿನ್ 10 ವರ್ಷದ ಹಿಂದೆ ಸೇನೆಗೆ ಸೇರಿದ್ದರು.

ಇತ್ತೀಚೆಗೆ ನಿಶ್ಚಿತಾರ್ಥ ಕೂಡ ನೆರವೇರಿದ್ದು ಇದೇ ಫೆಬ್ರವರಿಯಲ್ಲಿ ದಿವಿನ್ ವಿವಾಹವಾಗಬೇಕಿತ್ತು.

ಆದ್ರೆ ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಅದರಲ್ಲಿ ಇದ್ದ 4 ಸೈನಿಕರು ಸ್ಥಳದಲ್ಲಿ ಸಾವನ್ನಪ್ಪಿದ್ದರು.

ಚಿಂತಾಜನಕ ಸ್ಥಿತಿಯಲ್ಲಿದ್ದ ದಿವಿನ್ ಚಿಕಿತ್ಸೆಗೆ ಸ್ಪಂದಿಸದೆ ಇದೀಗ ಸಾವನ್ನಪ್ಪಿದ್ದಾರೆ .

*ಶಾಸಕ ಮಂತರ್ ಗೌಡ ಸಂತಾಪ*
ದಿವಿನ್ ಚಿಕಿತ್ಸೆ ಸಂಬಂಧಿತ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಕೂಡ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದ ಶಿವಮೊಗ್ಗ ಮೂಲದ ವೈದ್ಯರೊಂದಿಗೆ ಸಂಪರ್ಕದಲ್ಲಿದ್ದು ಮಾಹಿತಿ ಪಡೆಯುತ್ತಿದ್ದರು. ದಿವಿನ್ ನಿದಾನಕ್ಕೆ ಶಾಸಕ ಮಂತರ್ ಗೌಡ ಕಂಬನಿ ಮಿಡಿದಿದ್ದಾರೆ.

20/12/2024
20/12/2024

ಕೊಡಗಿನ ಸಮಸ್ತ ಜನರಿಗೆ ಹುತ್ತರಿ ಹಬ್ಬದ ಶುಭಾಶಯಗಳು

02/12/2024

ಚಪ್ಪಂಡ ಕೆರೆ
Tourist Place In Madikeri

ಡಿಸೆಂಬರ್  14 ಕೊಡಗಿನ ಹುತ್ತರಿ ಹಬ್ಬ
30/11/2024

ಡಿಸೆಂಬರ್ 14 ಕೊಡಗಿನ ಹುತ್ತರಿ ಹಬ್ಬ

27/11/2024

ಶುದ್ಧ ಗಾಳಿ ಇರುವ ಪಟ್ಟಿಯಲ್ಲಿ ನಮ್ಮ ಮಡಿಕೇರಿ ಮೊದಲನೇ ಸ್ಥಾನ

27/11/2024

ಕೊಡಗಿನ ಸೊಬಗು
The beautiful nature of Kodagu (Coorg)
#ಕೊಡಗು

ನಮ್ಮ ಮಡಿಕೇರಿ ❤️❤️❤️
26/11/2024

ನಮ್ಮ ಮಡಿಕೇರಿ ❤️❤️❤️

23/11/2024

ಅಮರ ಸುಳ್ಯ ಸಂಗ್ರಾಮದ ಪ್ರಮುಖ ಆಯುಧ ಇಲ್ಲಿದೆ ನೋಡಿ...

29/10/2024

ಮಲೆನಾಡ ಸೊಬಗು

25/10/2024
21/10/2024
18/10/2024

New name, same passion for adventure! Welcome to Tourist Place in Madikeri—let’s explore the enchanting landscapes of Coorg together

30/07/2024

ಮಲ್ನಾಡ್ ಸೊಬಗು
Villages of malnad

Address

Madikeri
571201

Opening Hours

Saturday 8am - 5pm
Sunday 8am - 5pm

Telephone

+917259241762

Website

Alerts

Be the first to know and let us send you an email when Tourist Place In Madikeri posts news and promotions. Your email address will not be used for any other purpose, and you can unsubscribe at any time.

Videos

Share

About us

We know that Coorg (Kodagu / Madikeri) is a beautiful place which is covered with mist during rainy and winter seasons. We are in Coorg with a plantation visit centre called COORG ESTATE EXPO one who allow the Tourists to visit the Coffee estate and our guide will explain about the plantation and also about processing the crops. One of the special thing we have is honey bee farming