20/10/2025
ಶುಭಂ ಕರೋತಿ ಕಲ್ಯಾಣಂ ಆರೋಗ್ಯ ಧನಸಂಪದಂ।
ಶತ್ರು ಬುದ್ಧಿ ವಿನಾಶಾಯ
ದೀಪಜ್ಯೋತಿರ್ನಮೋsಸ್ತುತೆ।।
ದೀಪಜ್ಯೋತಿಃ ಪರಬ್ರಹ್ಮ ದೀಪಜ್ಯೋತಿರ್ಜನರ್ಧನಃ । ದೀಪೋ
ಹರತಿ ಪಾಪಾನಿ ಸಂಧ್ಯಾದೀಪ ನಮೋಸ್ತುತೇ ॥
ಸಮೃದ್ಧಿ, ಸಂಪ್ರೀತಿ, ಸಮಾನತೆ, ಸೌಜನ್ಯತೆ ದೀಪದ ಬೆಳಕಿನಂತೆ ಎಲ್ಲೆಡೆ ಹರಡಲಿ.
ನಿಮಗೆ, ನಿಮ್ಮ ಕುಟುಂಬದವರಿಗೆ ಈ
ದೀಪಾವಳಿ ಸನ್ಮಂಗಳ ಮಾಡಲಿ ಎಂದು ಹಾರೈಸುತ್ತಾ...
*💥ಎಲ್ಲರಿಗೂ *ದೀಪಾವಳಿ ಹಬ್ಬದ* *ಹಾರ್ದಿಕ ಶುಭಾಶಯಗಳು*💥